Bible Language

Exodus 4:24 (NET) New English Translation

Versions

KNV   ಇದಲ್ಲದೆ ಅವನು ದಾರಿಯ ವಸತಿ ಗೃಹದಲ್ಲಿ ದ್ದಾಗ ಕರ್ತನು ಅವನೆದುರಿಗೆ ಬಂದು ಅವನ ಪ್ರಾಣ ತೆಗೆಯಬೇಕೆಂದಿದ್ದನು.
ERVKN   ಮೋಶೆಯು ಈಜಿಪ್ಟಿಗೆ ತನ್ನ ಪ್ರಯಾಣವನ್ನು ಮುಂದುವರೆಸಿ ಛತ್ರವೊಂದರಲ್ಲಿ ಇಳಿದುಕೊಂಡನು. ಆಗ ಯೆಹೋವನು ಮೋಶೆಯನ್ನು ಸಂಧಿಸಿ ಅವನನ್ನು ಕೊಲ್ಲಬೇಕೆಂದಿದ್ದನು.