Bible Language

Exodus 8:25 (NET) New English Translation

Versions

KNV   ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ ಅವರಿಗೆ--ನೀವು ಹೋಗಿ ದೇಶದಲ್ಲಿಯೇ ನಿಮ್ಮ ದೇವರಿಗೆ ಯಜ್ಞವನ್ನರ್ಪಿಸಿರಿ ಅಂದನು.
ERVKN   ಆಗ ಫರೋಹನು ಮೋಶೆ ಆರೋನರನ್ನು ಕರೆಯಿಸಿ, “ನಿಮ್ಮ ದೇವರಿಗೆ ದೇಶದಲ್ಲಿಯೇ ಯಜ್ಞಗಳನ್ನು ಅರ್ಪಿಸಿರಿ” ಎಂದು ಹೇಳಿದನು.
IRVKN   ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ ಅವರಿಗೆ, “ನೀವು ಹೋಗಿ ದೇಶದಲ್ಲಿಯೇ ನಿಮ್ಮ ದೇವರಿಗೆ ಯಜ್ಞವನ್ನರ್ಪಿಸಿರಿ” ಎಂದನು.