Bible Language

Exodus 8:5 (NET) New English Translation

Versions

KNV   ಕರ್ತನು ಮೋಶೆಯ ಸಂಗಡ ಮಾತನಾಡಿ--ನೀನು ಆರೋನನಿಗೆ--ನೀನು ಕೋಲನ್ನು ಹಿಡು ಕೊಂಡು ಕಾಲುವೆಗಳ ಮೇಲೆಯೂ ನದಿಗಳ ಮೇಲೆಯೂ ಕೆರೆಗಳ ಮೇಲೆಯೂ ನಿನ್ನ ಕೈಚಾಚು; ಆಗ ಐಗುಪ್ತದೇಶದ ಮೇಲೆಲ್ಲಾ ಕಪ್ಪೆಗಳು ಬರುವವು ಎಂದು ಹೇಳಬೇಕು ಅಂದನು.
ERVKN   ಬಳಿಕ ಯೆಹೋವನು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ಹಿಡಿದುಕೊಂಡು ಹೊಳೆಗಳ, ಕಾಲುವೆಗಳ ಮತ್ತು ಕೆರೆಗಳ ಮೇಲೆ ಕೈಚಾಚು’ ಎಂದು ಹೇಳು. ಆಗ ಈಜಿಪ್ಟ್ ದೇಶದ ಮೇಲೆ ಕಪ್ಪೆಗಳು ಹೊರಬರುವವು” ಎಂದು ಹೇಳಿದನು.
IRVKN   ಯೆಹೋವನು ಪುನಃ ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ನಿನ್ನ ಕೋಲನ್ನು ಹಿಡಿದುಕೊಂಡು ಹೊಳೆ, ಕಾಲುವೆ, ಕೆರೆ ಇವುಗಳ ಮೇಲೆ ಅದನ್ನು ಹಿಡಿದುಕೊಂಡು ಕೈಯನ್ನು ಚಾಚು. ಆಗ ಐಗುಪ್ತ ದೇಶದ ಮೇಲೆಲ್ಲಾ ಕಪ್ಪೆಗಳು ಬರುವವು” ಎಂದು ಹೇಳಬೇಕು ಎಂದನು.