Bible Language

Exodus 9:10 (NET) New English Translation

Versions

KNV   ಆಗ ಅವರು ಒಲೆಯ ಬೂದಿಯನ್ನು ತೆಗೆದು ಕೊಂಡು ಫರೋಹನ ಮುಂದೆ ನಿಂತರು. ಮೋಶೆಯು ಅದನ್ನು ಆಕಾಶದ ಕಡೆಗೆ ತೂರಿದನು. ಅದು ಮನುಷ್ಯ ರಲ್ಲಿಯೂ ಪಶುಗಳಲ್ಲಿಯೂ ಹರಡಿ ಹುಣ್ಣುಗಳಾಗು ವಂಥ ಬೊಕ್ಕೆಗಳಾದವು.
ERVKN   ಆದ್ದರಿಂದ ಮೋಶೆ ಆರೋನರು ಒಲೆಯಿಂದ ಬೂದಿಯನ್ನು ತೆಗೆದುಕೊಂಡು ಹೋಗಿ ಫರೋಹನ ಮುಂದೆ ನಿಂತುಕೊಂಡರು. ಅವರು ಬೂದಿಯನ್ನು ಗಾಳಿಯಲ್ಲಿ ತೂರಿದಾಗ ಜನರ ಮೇಲೂ ಪ್ರಾಣಿಗಳ ಮೇಲೂ ಹುಣ್ಣುಗಳಾಗತೊಡಗಿದವು.
IRVKN   ಅದರಂತೆ ಮೋಶೆ ಮತ್ತು ಆರೋನರು ಒಲೆಯ ಬೂದಿಯನ್ನು ತೆಗೆದುಕೊಂಡು ಫರೋಹನ ಮುಂದೆ ನಿಂತರು. ಮೋಶೆಯು ಬೂದಿಯನ್ನು ಆಕಾಶದ ಕಡೆಗೆ ತೂರಿದನು. ಆಗ ಅದು ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ ಹರಡಿ ಹುಣ್ಣುಗಳಾಗುವಂತೆ ಬೊಕ್ಕೆಗಳನ್ನೆಬ್ಬಿಸಿತು.