Bible Language

Exodus 9:28 (NET) New English Translation

Versions

KNV   ಆದದರಿಂದ (ಈಗ ಇದು ಸಾಕು.) ಇನ್ನು ಬಲವಾದ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋಗುವಂತೆ ಕರ್ತನನ್ನು ಬೇಡಿ ಕೊಳ್ಳಿರಿ, ನೀವು ಇಲ್ಲಿ ಇನ್ನು ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು ಅಂದನು.
ERVKN   ಭಯಂಕರವಾದ ಗುಡುಗೂ ಆಲಿಕಲ್ಲಿನ ಮಳೆಯೂ ಬಹಳ ಹೆಚ್ಚಾದವು. ಇವುಗಳನ್ನು ನಿಲ್ಲಿಸಬೇಕೆಂದು ದೇವರನ್ನು ಪ್ರಾರ್ಥಿಸಿರಿ; ನಿಮ್ಮನ್ನು ದೇಶದಿಂದ ಕಳುಹಿಸಿಕೊಡುತ್ತೇನೆ; ತಡೆಯುವುದಿಲ್ಲ” ಎಂದು ಹೇಳಿದನು.
IRVKN   ಭಯಂಕರವಾದ ಗುಡುಗು ಮತ್ತು ಆನೆಕಲ್ಲಿನ ಮಳೆಯೂ ಬಹಳ ಹೆಚ್ಚಾದವು. ಇವುಗಳನ್ನು ನಿಲ್ಲಿಸುವುದಕ್ಕೆ ಯೆಹೋವನನ್ನು ಪ್ರಾರ್ಥಿಸಿರಿ. ದೇಶವನ್ನು ಬಿಟ್ಟು ಹೊರಡುವುದಕ್ಕೆ ನಿಮಗೆ ಅಪ್ಪಣೆ ಕೊಡುತ್ತೇನೆ. ಇನ್ನು ನಿಮ್ಮನ್ನು ತಡೆಯುವುದಿಲ್ಲ” ಎಂದನು.