Bible Language

Ezekiel 14:13 (NET) New English Translation

Versions

KNV   ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ ಅದರ ಜೀವನಾಧಾ ರವನ್ನು ತೆಗೆದುಹಾಕಿ ಕ್ಷಾಮವು ಬರುವ ಹಾಗೆ ಮಾಡಿ ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದು ಬಿಡುವಾಗ,
ERVKN   “ನರಪುತ್ರನೇ, ನನಗೆ ಅಪನಂಬಿಗಸ್ತರಾಗಿದ್ದು ನನಐ ವಿರುದ್ಧ ಪಾಪಮಾಡುವ ಯಾವ ದೇಶವನಾಐದರೂ ನಾನು ದಂಡಿಸುತ್ತೇನೆ. ನಾನು ಅವರ ಆಹಾರ ಸರಘರಾಜನುಐ ನಿಲ್ಲಿಸುತ್ತೇನೆ. ನಾನು ಕ್ಷಾಮವನುಐ ಕಳುಹಿಸಿ ಅವರ ಜನರನೂಐ ಪ್ರಾಣಿಗಳನೂಐ ನಾಶ ಮಾಡುವೆ.
IRVKN   “ನರಪುತ್ರನೇ, ಅಪರಾಧವನ್ನು ನಡೆಸಿ ನನ್ನ ವಿರುದ್ಧವಾಗಿ ಪಾಪಮಾಡಿದ ದೇಶದ ಮೇಲೆ ನಾನು ಕೈಯೆತ್ತಿ, ಅದರ ಆಹಾರ ಸರಬರಾಜನ್ನು ತೆಗೆದುಬಿಟ್ಟು, ಕ್ಷಾಮವನ್ನು ಬರಮಾಡಿ, ಜನರನ್ನು, ಪಶುಗಳನ್ನು ಅದರೊಳಗಿಂದ ನಿರ್ಮೂಲ ಮಾಡುತ್ತೇನೆ.