Bible Language

Ezekiel 16:34 (NET) New English Translation

Versions

KNV   ಹೀಗಿರುವ ದರಿಂದ ಹೆಂಗಸರಿಗೆ ವಿರೋಧವಾದದ್ದು ನಿನ್ನ ವ್ಯಭಿ ಚಾರದಲ್ಲಿ ನಿನಗಾಯಿತು; ವ್ಯಭಿಚಾರಮಾಡುವ ಹಾಗೆ ನಿನ್ನನ್ನು ಯಾರೂ ಹಿಂಬಾಲಿಸುವದಿಲ್ಲ; ನೀನು ಬಹು ಮಾನ ಕೊಡುತ್ತೀಯೇ ಹೊರತು ನಿನಗೆ ಯಾರೂ ಬಹುಮಾನ ಕೊಡುವದಿಲ್ಲ. ಆದದರಿಂದ ಇದು ವಿರೋಧವಾದದ್ದಾಗಿದೆ.
ERVKN   ನೀನು ಸೂಳೆಯರಿಗೇ ವಿರುದ್ಧವಾಗಿ ನಡೆದಿರುವೆ. ಅವರು ಪುರುಷರಿಂದ ಹಣ ತೆಗೆದುಕೊಳ್ಳುವಾಗ ನೀನೇ ಅವರಿಗೆ ಹಣಕೊಟ್ಟಿರುವೆ.”