Bible Language

Ezekiel 22:29 (NET) New English Translation

Versions

KNV   ದೇಶದ ಜನರು ಬಲಾತ್ಕಾರ ಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ ದರಿದ್ರ ರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯವಿಲ್ಲದೆ ಒಬ್ಬ ಅಪರಿಚಿತನನ್ನು ಬಲಾತ್ಕಾರಪಡಿಸಿದ್ದಾರೆ.
ERVKN   “ಸಾಮಾನ್ಯ ಜನರು ಮೋಸ ಮಾಡುತ್ತಾರೆ ಮತ್ತು ದರೋಡೆ ಮಾಡುತ್ತಾರೆ. ತಾವು ಧನಿಕರಾಗುವದಕ್ಕೆ ನಿಸ್ಸಹಾಯಕರಾದ ಭಿಕ್ಷೆಗಾರರನುಐ ಸುಲುಕೊಳ್ಳುವರು. ಅವರು ಪರದೇಶಿಗಳಿಗೆ ಮೋಸಮಾಡಿ ಅವರಿಗೆ ಅನ್ಯಾಯ ಮಾಡುವರು.
IRVKN   ಸಾಮಾನ್ಯ ಜನರನ್ನು ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿ, ವಿದೇಶಿಗಳನ್ನು ಅನ್ಯಾಯಕ್ಕೆ ಒಳಪಡಿಸಿದ್ದಾರೆ. PEPS