Bible Language

Ezekiel 23:27 (NET) New English Translation

Versions

KNV   ಹೀಗೆ ನಾನು ನಿನ್ನ ದುಷ್ಕರ್ಮವನ್ನು ನೀನು ಐಗುಪ್ತದಲ್ಲಿದ್ದಂದಿನಿಂದ ನಡೆಸಿದ ವ್ಯಭಿಚಾರವನ್ನು ನಿನ್ನಿಂದ ತೊಲಗಿಸುವೆನು; ಆಮೇಲೆ ನೀನು ಅವರ ಕಡೆಗೆ ಕಣ್ಣೆತ್ತದೆ, ಐಗುಪ್ತವನ್ನು ಜ್ಞಾಪಕಕ್ಕೆ ತರದೇ ಇರುವಿ.
ERVKN   ಘಳಿಕ, ಈಜಿಪ್ಟ್ ದೇಶದಲ್ಲಿ ಆರಂಭವಾದ ನಿನಐ ನೀಚತನಕ್ಕೆ ಮತ್ತು ಅನೈತಿಕ ಜೀವಿತಕ್ಕೆ ತಡೆಹಾಕುವೆನು. ನೀನು ನಿನಐ ಕಣ್ಣುಗಳನುಐ ಅವರ ಕಡೆಗೆ ಇನೆಐಂದಿಗೂ ತಿರುಗಿಸುವದಿಲ್ಲ. ನೀನು ಅವರನುಐ ಜ್ಞಾಪಿಸಿಕೊಳ್ಳುವುದಿಲ್ಲ.’“