Bible Language

Ezekiel 23:45 (NET) New English Translation

Versions

KNV   ನೀತಿ ಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ ವ್ಯಭಿ ಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿ ಯರು, ಅವರ ಕೈ ರಕ್ತವಾಗಿದೆ.
ERVKN   “ನೀತಿವಂತರು ಅವರನುಐ ವ್ಯಭಿಚಾರ ಮಾಡಿದ ಮತ್ತು ಕೊಲೆ ಮಾಡಿದ ಅಪರಾಊಗಳೆಂದು ತೀರ್ಪು ನೀಡುವರು. ಯಾಕೆ? ಯಾಕೆಂದರೆ, ಒಹೊಲ ಮತ್ತು ಒಹೊಲೀಘಳ ವ್ಯಭಿಚಾರವನುಐ ಆಚರಣೆ ಮಾಡುತ್ತಾರೆ ಮತ್ತು ರಕ್ತವು ಅವರ ಕೈಗಳ ಮೇಲಿದೆ.”