Bible Language

Ezekiel 27:34 (NET) New English Translation

Versions

KNV   ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧ ಜಲದಲ್ಲಿ ಮುಳುಗಿ ಹೋದರು.
ERVKN   ನೀನು ಈಗ ಸಮುದ್ರದ ನೀರಿನಿಂದ ಮುರಿದು ಬಿದ್ದಿರುವಿ. ಆಳವಾದ ನೀರಿನಲ್ಲಿ ಮುಳುಗಿಸಲ್ಪಟ್ಟಿದ್ದೀ. ನೀನು ಮಾರುವ ಸರಕುಗಳೂ ನಿನಐ ಜನರೂ ಬಿದ್ದುಹೋದರು.
IRVKN   ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ,
ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧಜಲದಲ್ಲಿ ಮುಳುಗಿ ಹೋದರು.