Bible Language

Ezekiel 30:25 (NET) New English Translation

Versions

KNV   ನಾನು ಬಾಬೆಲಿನ ಅರಸನ ತೋಳುಗಳಿಗೆ ಬಲ ಕೊಡುವೆನು, ಫರೋಹನ ತೋಳುಗಳು ಬಿದ್ದು ಹೋಗುವವು; ಯಾವಾಗ ನಾನು ನನ್ನ ಕತ್ತಿಯನ್ನು ಬಾಬೆಲಿನ ಅರಸನ ಕೈಗೆ ಕೊಡುವೆನೋ ಅದನ್ನು ಐಗುಪ್ತದೇಶದಿಂದ ಹೊರಗೆ ಚಾಚುವೆನೋ ಆಗ ನಾನೇ ಕರ್ತನೆಂದು ಅವರಿಗೆ ಗೊತ್ತಾಗುವದು.
ERVKN   ನಾನು ಙಾಬಿಲೋನಿನ ರಾಜನ ಕೈಗಳನುಐ ಘಲಪಡಿಸುವೆನು. ಫರೋಹನ ಕೈಗಳು ಜೋಲುಬೀಳುವವು. ಆಗ ಅವರು ನಾನೇ ಯೆಹೋವನೆಂದು ತಿಳಿಯುವರು. “ನನಐ ಖಡ್ಗವನುಐ ನಾನು ಙಾಬಿಲೋನ್ ರಾಜನ ಕೈಗಳಲ್ಲಿ ಇಡುವೆನು. ಆಗ ಅವನು ಈಜಿಪ್ಟಿನ ಕಡೆಗೆ ಅದನುಐ ಚಾಚುವನು.
IRVKN   ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸುವೆನು; ಫರೋಹನ ಕೈಗಳಾದರೋ ಜೋಲುಬೀಳುವವು; ನಾನು ನನ್ನ ಖಡ್ಗವನ್ನು ಬಾಬೆಲಿನ ಅರಸನಿಗೆ ಕೊಡಲು ಅವನು ಅದನ್ನು ಐಗುಪ್ತ ದೇಶದ ಮೇಲೆ ಎತ್ತುವನು. ಆಗ ನಾನೇ ಯೆಹೋವನು” ಎಂದು ಎಲ್ಲರಿಗೂ ಗೊತ್ತಾಗುವುದು.