Versions
KNV ಓ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರೊಂದಿಗೆ ಮಾತನಾಡಿ ಹೀಗೆ ಹೇಳು --ನಮ್ಮ ಅಪರಾಧಗಳೂ ಪಾಪಗಳೂ ನಮ್ಮ ಮೇಲಿದ್ದು ನಾವು ಅವುಗಳಲ್ಲಿ ಕ್ಷೀಣಿಸುತ್ತಾ ಹೋದರೆ ಹೇಗೆ ಬದುಕುವೆವು; ಎಂದು ಹೇಳುವಿರಲ್ಲಾ?
ERVKN “ಆದುದರಿಂದ ನರಪುತ್ರನೇ, ನನಐ ಪರವಾಗಿ ಇಸ್ರೇಲ್ ಜನರೊಂದಿಗೆ ಮಾತನಾಡು. ‘ನಾವು ಪಾಪಮಾಡಿದ್ದೇವೆ. ಕಟ್ಟಳೆಗಳನುಐ ಮೀರಿದ್ದೇವೆ. ನಮ್ಮ ಪಾಪಗಳು ಹೊರಲಾರದಷ್ಟು ಭಾರವಾಗಿವೆ. ನಾವು ಆ ಪಾಪಗಳಿಂದಾಗಿ ಕ್ಷೀಣಿಸುತ್ತಿದ್ದೇವೆ. ನಾವು ಜೀವಿಸಙೇಕಾದರೆ ಏನು ಮಾಡಙೇಕು?’ ಎಂದು ಅವರು ಕೇಳಿಯಾರು.