Bible Language

Ezekiel 33:8 (NET) New English Translation

Versions

KNV   ನಾನು ದುಷ್ಟನಿಗೆ--ಓ ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವಿ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ದುಷ್ಟನನ್ನು ಅವನ ಮಾರ್ಗದಿಂದ ಎಚ್ಚರಿಸದಿದ್ದರೆ ದುಷ್ಟ ಮನುಷ್ಯನು ಅವನ ಅಕ್ರಮಗಳಲ್ಲಿಯೇ ಸಾಯುವನು; ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು.
ERVKN   ‘ಈ ಕೆಟ್ಟ ಮನುಷ್ಯನು ಸಾಯುವನು’ ಎಂದು ನಾನು ಹೇಳಿದರೆ, ನೀನು ಹೋಗಿ ಮನುಷ್ಯನನುಐ ಎಚ್ಚರಿಸಙೇಕು. ಆದರೆ ನೀನು ಅವನನುಐ ಎಚ್ಚರಿಸದೆ ಹೋದರೆ, ಅವನ ಜೀವಿತವನುಐ ಘದಲಾಯಿಸಿಕೊಳ್ಳಲು ಹೇಳದೆ ಹೋದರೆ, ಪಾಪಮಾಡಙೇಡ ಎಂದು ಹೇಳದೆ ಹೋದರೆ, ದುಷ್ಟನು ಸಾಯುವನು. ಯಾಕೆಂದರೆ, ಅವನು ಪಾಪಮಾಡಿದನು. ಆದರೆ ಅವನ ಮರಣಕ್ಕೆ ನಿನಐನುಐ ಕಾರಣನನಾಐಗಿ ಮಾಡುತ್ತೇನೆ.