Bible Language

Ezekiel 36:12 (NET) New English Translation

Versions

KNV   ಹೌದು, ಮನುಷ್ಯರು ನಿಮ್ಮ ಮೇಲೆ ನಡೆಯುವಂತೆ ನಾನು ಮಾಡುವೆನು, ಅದು ನನ್ನ ಜನರಾದ ಇಸ್ರಾಯೇಲ್ಯರ ಮೇಲೆಯೇ; ಅವರು ನಿನ್ನನ್ನು ಸ್ವಾಧೀನಮಾಡಿಕೊಳ್ಳುವರು, ನೀನು ಅವರಿಗೆ ಸ್ವಾಸ್ಥ್ಯವಾಗುವಿ ಮತ್ತು ನೀನು ಇನ್ನು ಮೇಲೆ ಅವರನ್ನು ಮಕ್ಕಳಿಲ್ಲದ ಮನುಷ್ಯರನ್ನಾಗಿ ಮಾಡುವದಿಲ್ಲ.
ERVKN   ಹೌದು, ನಾನು ಅನೇಕಾನೇಕ ಇಸ್ರೇಲ್ ಜನರನುಐ ನಿನಐ ದೇಶಕ್ಕೆ ನಡೆಸುವೆನು. ನೀನು ಅವರ ಸೊತ್ತಾಗುವಿ. ಅವರ ಮಕ್ಕಳನುಐ ನೀನು ಮತ್ತೆಂದಿಗೂ ತೆಗೆದುಹಾಕುವುದಿಲ್ಲ.”