Bible Language

Ezekiel 36:13 (NET) New English Translation

Versions

KNV   ದೇವ ರಾದ ಕರ್ತನು ಹೀಗೆ ಹೇಳುತ್ತಾನೆ, ನೀನು ಮನುಷ್ಯರನ್ನು ನುಂಗುವಂಥ ದೇಶ ಮತ್ತು ನಿನ್ನ ಜನಗಳನ್ನು ಮಕ್ಕಳಿಲ್ಲ ದಂಥ ಜನಾಂಗಗಳನ್ನಾಗಿ ಮಾಡುವಂಥದ್ದು ಆಗಿರುವಿ ಎಂದು ಅವರು ನಿನಗೆ ಹೇಳುವರು;
ERVKN   ನನಐ ಒಡೆಯನಾದ ಯೆಹೋವನು ಹೇಳಿದ ಮಾತುಗಳಿವು, “ಇಸ್ರೇಲ್ ದೇಶವೇ, ಜನರು ನಿನಐ ವಿಷಯದಲ್ಲಿ ಕೆಟ್ಟ ಮಾತುಗಳನುಐ ಆಡುತ್ತಾರೆ. ನೀನು ನಿನಐ ಜನರನುಐ ನಾಶ ಮಾಡಿದಿ ಎಂದು ಹೇಳುತ್ತಾರೆ. ನಿನಐ ಮಕ್ಕಳನುಐ ನೀನೇ ತೆಗೆದುಹಾಕಿದಿ ಎಂದು ಹೇಳುತ್ತಾರೆ.
IRVKN   ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನರಭಕ್ಷಕನಾಗಿ ನಿನ್ನ ಪ್ರಜೆಗೆ ಪುತ್ರಶೋಕವನ್ನು ಕೊಟ್ಟಿದ್ದೀ” ಎಂದು ನಿನ್ನನ್ನು ಬಯ್ಯುತ್ತಾರೆ.