Bible Language

Ezekiel 36:19 (NET) New English Translation

Versions

KNV   ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸಿದೆನು. ಅವರು ದೇಶ ಗಳಲ್ಲಿ ಚದರಿಹೋದರು; ಅವರ ಮಾರ್ಗಗಳ ದುಷ್ಕ್ರಿ ಯೆಗಳ ಪ್ರಕಾರವಾಗಿ ಅವರಿಗೆ ನಾನು ನ್ಯಾಯ ತೀರಿಸಿದೆನು.
ERVKN   ದೇಶಾಂತರಕ್ಕೆ ಅವರನುಐ ಚದರಿಸಿ, ಎಲ್ಲಾ ದೇಶಗಳಲ್ಲಿ ಅವರನುಐ ಹರಡಿಸಿಬಿಟ್ಟೆನು. ಅವರು ಮಾಡಿದ ದುಷ್ಟತನಕ್ಕೆ ನಾನು ಶಿಕ್ಷಿಸಿದೆನು.
IRVKN   ಜನಾಂಗಗಳೊಳಗೆ ಅವರನ್ನು ಚದರಿಸಿ, ದೇಶಗಳಿಗೆ ತೂರಿಬಿಟ್ಟು, ಅವರ ದುರ್ಮಾರ್ಗ, ದುರಾಚಾರಗಳಿಗೆ ಸರಿಯಾಗಿ ನ್ಯಾಯತೀರಿಸಿದೆನು.