Bible Language

Ezekiel 36:4 (NET) New English Translation

Versions

KNV   ಆದ ದರಿಂದ ಇಸ್ರಾಯೇಲ್‌ ಪರ್ವತಗಳೇ, ನೀವು ದೇವ ರಾದ ಕರ್ತನ ವಾಕ್ಯವನ್ನು ಕೇಳಿರಿ--ಹೀಗೆ ಪರ್ವತ ಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಅನ್ಯಜನಾಂಗ ಗಳಲ್ಲಿ ಉಳಿದವರು ಕೊಳ್ಳೆಹೊಡೆದು ತೊರೆದು ಬಿಡುವ ಹಾಳು ಪಟ್ಟಣಗಳಿಗೂ ದೇವರಾದ ಕರ್ತನು ಹೇಳು ತ್ತಾನೆ.
ERVKN   ಆದುದರಿಂದ ಇಸ್ರೇಲಿನ ಪರ್ವತಗಳೇ, ನನಐ ಒಡೆಯನಾದ ಯೆಹೋವನ ಮಾತುಗಳಿಗೆ ಕಿವಿಗೊಡಿರಿ! ನನಐ ಒಡೆಯನಾದ ಯೆಹೋವನು ಙೆಟ್ಟಗಳಿಗೂ ಗುಡ್ಡಗಳಿಗೂ ತೊರೆಗಳಿಗೂ ಕಣಿವೆಗಳಿಗೂ ಪಾಳುಬಿದ್ದ ಸ್ಥಳಗಳಿಗೂ ಮತ್ತು ಅನ್ಯಜನರಿಂದ ಕೊಳ್ಳೆಹೊಡೆಯಲ್ಪಟ್ಟು ಅಪಹ್ಯಾಸಕ್ಕೆ ಒಳಗಾಗಿ ನಿರ್ಜನವಾಗಿರುವ ಪಟ್ಟಣಗಳಿಗೂ ಇಂತೆನುಐತ್ತಾನೆ:
IRVKN   ಆದಕಾರಣ ಇಸ್ರಾಯೇಲಿನ ಪರ್ವತಗಳೇ, ಕರ್ತನಾದ ಯೆಹೋವನ ವಾಕ್ಯವನ್ನು ಕೇಳಿರಿ, ಬೆಟ್ಟಗಳಿಗೂ, ಗುಡ್ಡಗಳಿಗೂ, ತೊರೆತಗ್ಗುಗಳಿಗೂ, ಹಾಳುಪ್ರದೇಶಗಳಿಗೂ, ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ,