Bible Language

Ezekiel 40:34 (NET) New English Translation

Versions

KNV   ಅದರ ಕಮಾನುಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಖರ್ಜೂರದ ಮರಗಳು ಕಡೆ ಕಡೆ ಅಲ್ಲಿನ ಕಂಬಗಳ ಮೇಲೆ ಇದ್ದವು; ಮೇಲೆ ಹೋಗುವದಕ್ಕೆ ಅದಕ್ಕೆ ಎಂಟು ಮೆಟ್ಟಲುಗಳು ಇದ್ದವು.
ERVKN   ಅದರ ಕೈಸಾಲೆ ಹೊರ ಪ್ರಾಕಾರದ ಪಕ್ಕದಲ್ಲಿ ಪ್ರವೇಶ ದಾಬರದ ಕೊನೆಯಲ್ಲಿತ್ತು. ದಾಬರದ ಎರಡು ಪಕ್ಕಗಳ ಗೋಡೆಗಳಲ್ಲಿ ಖರ್ಜೂರ ವೃಕ್ಷದ ಕೆತ್ತನೆ ಕೆಲಸವಿತ್ತು. ದಾಬರಕ್ಕೇರಲು ಎಂಟು ಮೆಟ್ಟಿಲುಗಳಿದ್ದವು.
IRVKN   ಅದರ ಕೈಸಾಲೆಯು ಹೊರಗಿನ ಅಂಗಳಕ್ಕೆ ಅಭಿಮುಖವಾಗಿತ್ತು; ಕೈಸಾಲೆಯ ಎದುರುಬದುರಿನ ಕಂಬಗಳಲ್ಲಿ ಖರ್ಜೂರ ಮರಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಿಲುಗಳಿದ್ದವು.