Bible Language

Ezekiel 46:5 (NET) New English Translation

Versions

KNV   ಹೇಗಂದರೆ ಆಹಾರದ ಅರ್ಪಣೆಯಾಗಿ ಟಗರಿಗೆ ಒಂದು ಎಫ, ಕುರಿಮರಿಗೆ ತಕ್ಕ ಅವನ ಕೈಲಾದಂತ ಆಹಾರ ಅರ್ಪ ಣೆಯು ಒಂದಕ್ಕೆ ಎಣ್ಣೆಯ ಒಂದು ಹಿನ್ನನ್ನು ಅರ್ಪಿಸ ಬೇಕು;
ERVKN   ಟಗರಿನೊಂದಿಗೆ ಒಂದು ಏಫಾ ಧಾನ್ಯಸಮರ್ಪಣೆಗಾಗಿ ಕೊಡಙೇಕು. ಕುರಿಗಳೊಂದಿಗೆ ಧಾನ್ಯಸಮರ್ಪಣೆಗಾಗಿ ರಾಜನು ತನಐ ಇಷ್ಟ ಘಂದ ಹಾಗೆ ಕೊಡಘಹುದು. ಆದರೆ ಪ್ರತೀ ಒಂದು ಏಫಾ ಧಾನ್ಯದೊಂದಿಗೆ ಒಂದು ಹಿನ್ ಆಲಿವ್ ಎಣ್ಣೆಯನುಐ ಕೊಡಙೇಕು.
IRVKN   ಟಗರಿನೊಡನೆ ಮೂವತ್ತು ಸೇರು ಗೋದಿಹಿಟ್ಟನ್ನೂ, ಕುರಿಗಳೊಡನೆ ಕೈಯಲಾದಷ್ಟು ಗೋದಿಹಿಟ್ಟನ್ನೂ, ಮೂವತ್ತು ಸೇರು ಗೋದಿಹಿಟ್ಟಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಕೊಡಲಿ.