Bible Language

Ezekiel 48:14 (NET) New English Translation

Versions

KNV   ಅವರು ಅದರಲ್ಲಿ ಏನನ್ನೂ ಮಾರಬಾರದು, ಬದಲಾ ಯಿಸಬಾರದು, ದೇಶದ ಪ್ರಥಮ ಫಲವನ್ನು ಯಾರಿ ಗೂ ಕೊಡಬಾರದು; ಅದು ಕರ್ತನಿಗೆ ಪರಿಶುದ್ಧವಾ ಗಿದೆ.
ERVKN   ಪ್ರದೇಶವನುಐ ಲೇವಿಯರು ಮಾರಕೂಡದು, ಘದಲಾಯಿಸಕೂಡದು ಮತ್ತು ವಿಭಜಿಸಕೂಡದು. ಪ್ರದೇಶವು ಯೆಹೋವನಿಗೆ ಮೀಸಲಾಗಿರುವುದರಿಂದ ಅದು ಘಹಳ ವಿಶೇಷವಾಗಿದೆ ಅಲ್ಲದೆ ದೇಶದ ಅತ್ಯುತ್ತಮ ಭಾಗವಾಗಿದೆ.
IRVKN   ಕ್ಷೇತ್ರವು ಯೆಹೋವನಿಗೆ ಮೀಸಲಾದುದರಿಂದ ಅದರಲ್ಲಿ ಯಾವ ಭಾಗವನ್ನೂ ಮಾರಬಾರದು ಮತ್ತು ಬದಲಾಯಿಸಲೂಬಾರದು. ದೇಶದ ಪ್ರಥಮ ಫಲವನ್ನು ಯಾರಿಗೂ ಕೊಡಬಾರದು. ಏಕೆಂದರೆ ಅದು ಯೆಹೋವನಿಗೆ ಪರಿಶುದ್ಧವಾಗಿದೆ. PEPS