Bible Language

Ezekiel 7:2 (NET) New English Translation

Versions

KNV   ಮನುಷ್ಯಪುತ್ರನೇ, ದೇವರಾದ ಕರ್ತನು ಇಸ್ರಾ ಯೇಲ್‌ ದೇಶಕ್ಕೆ ಹೀಗೆ ಹೇಳುತ್ತಾನೆ--ಅಂತ್ಯವು ಬಂದಿದೆ; ದೇಶದ ನಾಲ್ಕು ಮೂಲೆಗಳಲ್ಲೂ ಅಂತ್ಯವು ಬಂದಿದೆ.
ERVKN   ಆತನು ಹೇಳಿದ್ದೇನೆಂದರೆ: “ನರಪುತ್ರನೇ, ನನಐ ಒಡೆಯನಾದ ಯೆಹೋವನ ಸಂದೇಶವಿದು. ಸಂದೇಶವನುಐ ಇಸ್ರೇಲ್ ದೇಶಕ್ಕೆ ನೀಡು. ಅಂತ್ಯ, ಅಂತ್ಯವು ಘರುವುದು. ಇಡೀ ದೇಶವು ಹಾಳಾಗಿ ಹೋಗುವದು.
IRVKN   “ನರಪುತ್ರನೇ, ಕರ್ತನಾದ ಯೆಹೋವನು ಇಸ್ರಾಯೇಲ್ ದೇಶಕ್ಕೆ ಹೀಗೆ ನುಡಿಯುತ್ತಾನೆ,
‘ಪ್ರಳಯವು, ಪೂರ್ಣ ಪ್ರಳಯವು ದೇಶದ ಚತುರ್ದಿಕ್ಕಿನಲ್ಲಿಯೂ ಸಂಭವಿಸಿದೆ.’