Bible Language

Ezra 10:1 (NET) New English Translation

Versions

KNV   ಎಜ್ರನು ಪ್ರಾರ್ಥಿಸಿ ಅರಿಕೆಮಾಡಿ ಅಳುತ್ತಾ ದೇವರ ಆಲಯದ ಮುಂದೆ ಬಿದ್ದಿರಲು ಇಸ್ರಾಯೇಲ್ಯರಲ್ಲಿ ಸ್ತ್ರೀಯರೂ ಪುರುಷರೂ ಮಕ್ಕಳೂ ಮಹಾ ದೊಡ್ಡ ಕೂಟವಾಗಿ ಅವನ ಬಳಿಯಲ್ಲಿ ಕೂಡಿಕೊಂಡರು. ಜನರು ಬಹಳವಾಗಿ ಅತ್ತರು.
ERVKN   ದೇವಾಲಯದೆದುರು ಎಜ್ರನು ರೋಧಿಸುತ್ತಾ, ದೇವರಿಗೆ ಅಡ್ಡಬಿದ್ದು ಪ್ರಾರ್ಥಿಸುತ್ತಾ ಪಾಪದರಿಕೆ ಮಾಡುತ್ತಾ ಇರುವಾಗ ಅವನ ಸುತ್ತಲೂ ಅನೇಕ ಮಂದಿ ಇಸ್ರೇಲರ ಗಂಡಸರು, ಹೆಂಗಸರು, ಮಕ್ಕಳು ಸೇರಿಬಂದರು. ಅವರೂ ಗಟ್ಟಿಯಾಗಿ ಅಳಲು ಪ್ರಾರಂಭಿಸಿದರು.