Bible Language

Ezra 3:1 (NET) New English Translation

Versions

KNV   ಏಳನೇ ತಿಂಗಳು ಬಂದ ತರುವಾಯ ಇಸ್ರಾಯೇಲ್‌ ಮಕ್ಕಳು ಪಟ್ಟಣಗಳಲ್ಲಿ ಇರುವಾಗ ಜನರು ಒಬ್ಬ ಮನುಷ್ಯನೇ ಎಂಬಂತೆ ಯೆರೂಸಲೇಮಿನಲ್ಲಿ ಕೂಡಿಕೊಂಡರು.
ERVKN   ತಮ್ಮತಮ್ಮ ಸ್ವಂತ ಊರುಗಳಲ್ಲಿ ಹೋಗಿ ನೆಲೆಸಿದ್ದ ಇಸ್ರೇಲರು ಏಳನೆಯ ತಿಂಗಳಲ್ಲಿ ಜೆರುಸಲೇಮಿನಲ್ಲಿ ಒಂದೇ ಮನಸ್ಸಿನಿಂದ ಬಂದು ಸೇರಿದರು.