Bible Language

Ezra 5:10 (NET) New English Translation

Versions

KNV   ಇದಲ್ಲದೆ ಅವರಲ್ಲಿರುವ ಮುಖ್ಯಸ್ಥರ ಮನುಷ್ಯರ ಹೆಸರುಗಳನ್ನು ನಿನಗೆ ಬರೆದು ತಿಳಿಸುವ ಹಾಗೆ ಅವರ ಹೆಸರುಗಳನ್ನು ಕೇಳಿದೆವು.
ERVKN   ಕೆಲಸಗಾರರ ಹೆಸರುಗಳನ್ನು ನಾವು ಕೇಳಿದೆವು. ಅವರ ನಾಯಕರುಗಳ ಹೆಸರುಗಳನ್ನೂ ಕೇಳಿದೆವು. ನಾಯಕರುಗಳು ಯಾರೆಂದು ನಿಮಗೆ ತಿಳಿಯುವಂತೆ ಅವರ ಹೆಸರುಗಳನ್ನು ನಿಮಗೆ ತಿಳಿಸಬೇಕೆಂದಿದ್ದೆವು.
IRVKN   ಅವರಲ್ಲಿ ಪ್ರಧಾನರಾದವರು ಇಂಥಿಂಥವರೆಂದು ತಮಗೆ ಬರೆದು ತಿಳಿಸುವುದಕ್ಕೋಸ್ಕರ ಅವರ ಹೆಸರುಗಳನ್ನು ಕೇಳಿದೆವು.