Bible Language

Ezra 6:20 (NET) New English Translation

Versions

KNV   ಯಾಜಕರೂ ಲೇವಿಯರ ಕೂಡ ಶುದ್ಧಮಾಡಿ ಕೊಂಡಿದ್ದರು; ಅವರೆಲ್ಲರು ಶುಚಿಯಾಗಿದ್ದು ಸೆರೆಯ ಸಮಸ್ತ ಮಕ್ಕಳಿಗೋಸ್ಕರವೂ ಯಾಜಕರಾದ ತಮ್ಮ ಸಹೋದರರಿಗೋಸ್ಕರವೂ ತಮಗೋಸ್ಕರವೂ ಪಸ್ಕ ವನ್ನು ವಧಿಸಿದರು.
ERVKN   ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಮಾಡಿಕೊಂಡು ಹಬ್ಬವನ್ನು ಆಚರಿಸಲು ಸಿದ್ಧರಾದರು. ಪಸ್ಕದ ಕುರಿಮರಿಯನ್ನು ಎಲ್ಲಾ ಇಸ್ರೇಲರಿಗಾಗಿಯೂ ತಮಗಾಗಿಯೂ ಯಾಜಕರಿಗಾಗಿಯೂ ಲೇವಿಯರು ವಧಿಸಿದರು.
IRVKN   ಯಾಜಕರೂ ಮತ್ತು ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡರು. ಎಲ್ಲರೂ ಶುದ್ಧವಾದನಂತರ ಲೇವಿಯರು ದೇಶಾಂತರದಿಂದ ಹಿಂದಿರುಗಿ ಬಂದವರಿಗೋಸ್ಕರವೂ, ತಮಗೋಸ್ಕರವೂ ಪಸ್ಕದ ಕುರಿಮರಿಗಳನ್ನು ವಧಿಸಿದರು.