Bible Language

Ezra 8:19 (NET) New English Translation

Versions

KNV   ಹಷಬ್ಯನೂ ಅವನ ಸಂಗಡ ಮೆರಾರಿಯ ಕುಮಾರ ರಲ್ಲಿ ಯೆಶಾಯನೂ ಅವನ ಸಹೋದರರೂ ಅವರ ಕುಮಾರರರೂ ಆದ ಇಪ್ಪತ್ತು ಮಂದಿಯನ್ನೂ
ERVKN   ಅಲ್ಲದೆ ಮೆರಾರೀ ಸಂತತಿಯವರಾದ ಹಷಬ್ಯ ಮತ್ತು ಯೆಶಾಯ; ಇವರು ಸಹ ತಮ್ಮ ಸಹೋದರರನ್ನು ಮತ್ತು ಸಂಬಂಧಿಕರನ್ನು ಕಳುಹಿಸಿದರು. ಒಟ್ಟಿನಲ್ಲಿ ಕುಟುಂಬದಿಂದ ಇಪ್ಪತ್ತು ಮಂದಿ ಗಂಡಸರಿದ್ದರು.
IRVKN   ಮೆರಾರೀಯರಲ್ಲಿ ಹಷಬ್ಯನನ್ನೂ ಅವನೊಡನೆ ಯೆಶಾಯನನ್ನೂ, ಅವರ ಪುತ್ರ ಸಹೋದರರಲ್ಲಿ ಇಪ್ಪತ್ತು ಜನರು,