Bible Language

Galatians 2:16 (NET) New English Translation

Versions

KNV   ಆದರೆ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನ್ಯಾಯ ಪ್ರಮಾಣದ ಕ್ರಿಯೆಗಳಿಂದ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದ ರಿಂದ ನಾವು ಸಹ ನ್ಯಾಯ ಪ್ರಮಾಣದ ಕ್ರಿಯೆ ಗಳಿಂದಲ್ಲ, ಆದರೆ ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿ
ERVKN   ಕೇವಲ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಒಬ್ಬನು ನೀತಿವಂತನಾಗಲು ಸಾಧ್ಯವಿಲ್ಲವೆಂಬುದು ನಮಗೆ ಗೊತ್ತಿದೆ. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರಿಂದಲೇ ಒಬ್ಬನು ನೀತಿವಂತನಾಗಲು ಸಾಧ್ಯ. ಆದುದರಿಂದ ನೀತಿವಂತರಾಗಲು ನಾವು ಯೇಸು ಕ್ರಿಸ್ತನಲ್ಲಿ ನಂಬಿಕೆ ಇಟ್ಟೆವು. ಹೀಗಿರಲಾಗಿ, ನಾವು ನೀತಿವಂತರಾದದ್ದು ಕ್ರಿಸ್ತನಲ್ಲಿ ನಂಬಿಕೆಯಿಟ್ಟಿದ್ದರಿಂದಲೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಇದು ಸತ್ಯ, ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರಿಂದ ಯಾರೂ ನೀತಿವಂತರಾಗಲು ಸಾಧ್ಯವಿಲ್ಲ.
IRVKN   ಯಾವನಾದರೂ § ರೋಮಾ. 9:30 ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ * ಗಲಾ. 3:11, ಅ. ಕೃ. 13:39 ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಕೀರ್ತ 143:2, ರೋಮಾ. 3:20 ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.