Bible Language

Galatians 3:12 (NET) New English Translation

Versions

KNV   ನ್ಯಾಯಪ್ರಮಾಣಕ್ಕೆ ನಂಬಿಕೆಯು ಆಧಾರ ವಲ್ಲ. ಆದರೆ--ಅದರ ಕ್ರಿಯೆಗಳನ್ನು ಮಾಡುವವನೇ ಅವುಗಳ ಮೂಲಕ ಬದುಕುವನು ಎಂಬದೇ.
ERVKN   ಧರ್ಮಶಾಸ್ತ್ರವು ನಂಬಿಕೆಯ ಮಾರ್ಗವನ್ನು ಬಳಸದೆ, “ಈ ವಿಧಿನಿಯಮಗಳನ್ನು ಪಾಲಿಸುವವನು ಅವುಗಳ ಮೂಲಕ ಜೀವವನ್ನು ಪಡೆದುಕೊಳ್ಳುತ್ತಾನೆ” ಎಂದು ಹೇಳುತ್ತದೆ.
IRVKN   ಹಾಗೆಯೇ ಮೋಶೆಯ ಧರ್ಮಶಾಸ್ತ್ರಕ್ಕೆ ನಂಬಿಕೆಯು ಆಧಾರವಾಗಿಲ್ಲ, ಯಾಜ 18:5; ರೋಮಾ. 10:5 “ಅದರ ನೇಮಗಳನ್ನು ಆಚರಿಸುವವನೇ ಅವುಗಳ ಮೂಲಕ ಬದುಕುವನು” ಎಂದು ಬರೆದಿದೆ. PEPS