Bible Language

Galatians 3:28 (NET) New English Translation

Versions

KNV   ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.
ERVKN   ಈಗ ಕ್ರಿಸ್ತನಲ್ಲಿ ಯೆಹೂದ್ಯನು, ಗ್ರೀಕನು ಎಂಬ ವ್ಯತ್ಯಾಸವಿಲ್ಲ; ಸ್ವತಂತ್ರರು ಮತ್ತು ಗುಲಾಮರು ಎಂಬ ವ್ಯತ್ಯಾಸವಿಲ್ಲ; ಸ್ತ್ರೀಯರು ಮತ್ತು ಪುರುಷರು ಎಂಬ ವ್ಯತ್ಯಾಸವಿಲ್ಲ. ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿದ್ದೀರಿ.
IRVKN   ಯೋಹಾ 10:16; 17:11; 1 ಕೊರಿ 10:17; ಎಫೆ 2:14-16; 4:4 ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಗಲಾ. 3:14; 5:6; 6:15; ರೋಮಾ. 3:30; 8:17; ಎಫೆ 3:6 ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, § 1 ಕೊರಿ 11:11 ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.