Bible Language

Galatians 4:8 (NET) New English Translation

Versions

KNV   ಪೂರ್ವಕಾಲದಲ್ಲಿ ನೀವು ದೇವರನ್ನರಿಯದವರಾಗಿ ಸ್ವಾಭಾವಿಕವಾಗಿ ದೇವರಲ್ಲದವುಗಳನ್ನು ಸೇವಿಸಿದಿರಿ.
ERVKN   ಪೂರ್ವಕಾಲದಲ್ಲಿ ನೀವು ದೇವರನ್ನು ತಿಳಿಯದೆ ಸುಳ್ಳು ದೇವರುಗಳಿಗೆ ಗುಲಾಮರಾಗಿದ್ದಿರಿ.