Bible Language

Genesis 11:11 (NET) New English Translation

Versions

KNV   ಶೇಮನಿಂದ ಅರ್ಪಕ್ಷದನು ಹುಟ್ಟಿದ ಮೇಲೆ ಶೇಮನು ಐನೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
ERVKN   ಬಳಿಕ ಶೇಮನು 500 ವರ್ಷ ಬದುಕಿದ್ದನು. ಅವನು ಇತರ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು.
IRVKN   ಶೇಮನು ಅರ್ಪಕ್ಷದನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಐನೂರು ವರ್ಷ ಬದುಕಿದನು. PEPS