Bible Language

Genesis 11:21 (NET) New English Translation

Versions

KNV   ರೆಗೂವ ನಿಂದ ಸೆರೂಗನು ಹುಟ್ಟಿದ ಮೇಲೆ ರೆಗೂವನು ಇನ್ನೂರ ಏಳು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
ERVKN   ಸೆರೂಗನು ಹುಟ್ಟಿದ ಮೇಲೆ ರೆಗೂವನು 207 ವರ್ಷ ಬದುಕಿದ್ದನು. ಕಾಲದಲ್ಲಿ ಅವನು ಬೇರೆ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು.