Bible Language

Genesis 11:27 (NET) New English Translation

Versions

KNV   ತೆರಹನ ವಂಶಾವಳಿಗಳು ಇವೇ; ತೆರಹನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು. ಹಾರಾನನಿಂದ ಲೋಟನು ಹುಟ್ಟಿದನು.
ERVKN   ಇದು ತೆರಹನ ಕುಟುಂಬ ಚರಿತ್ರೆ. ತೆರಹನು ಅಬ್ರಾಮ, ನಾಹೋರ ಮತ್ತು ಹಾರಾನ ಎಂಬವರ ತಂದೆ. ಹಾರಾನನು ಲೋಟನ ತಂದೆ.
IRVKN   {ತೆರಹನ ವಂಶದವರ ಚರಿತ್ರೆ} PS ತೆರಹನ ವಂಶದವರ ಚರಿತ್ರೆಯು: ತೆರಹನು ಅಬ್ರಾಮ, ನಾಹೋರ್, ಹಾರಾನ್ ಎಂಬುವರನ್ನು ಪಡೆದನು. ಹಾರಾನನು ಲೋಟನನ್ನು ಪಡೆದನು.