Bible Language

Genesis 12:16 (NET) New English Translation

Versions

KNV   ಅವನು ಆಕೆಗೋಸ್ಕರ ಅಬ್ರಾಮನಿಗೆ ಒಳ್ಳೇದನ್ನು ಮಾಡಿದನು. ಅವನಿಗೆ ಕುರಿಗಳೂ ಎತ್ತುಗಳೂ ಕತ್ತೆಗಳೂ ದಾಸರೂ ದಾಸಿ ಯರೂ ಹೆಣ್ಣುಕತ್ತೆಗಳೂ ಒಂಟೆಗಳೂ ದೊರೆತವು.
ERVKN   ಅಬ್ರಾಮನು ಸಾರಯಳ ಸಹೋದರನೆಂದು ಭಾವಿಸಿ ಫರೋಹನು ಅಬ್ರಾಮನಿಗೆ ದಯೆತೋರಿದನು. ಫರೋಹನು ಅಬ್ರಾಮನಿಗೆ ದನಕುರಿಗಳನ್ನೂ ಕತ್ತೆಗಳನ್ನೂ ಕೊಟ್ಟನು. ಅಲ್ಲದೆ ಅಬ್ರಾಮನಿಗೆ ದಾಸದಾಸಿಯರನ್ನೂ ಒಂಟೆಗಳನ್ನೂ ಕೊಟ್ಟನು.