Bible Language

Genesis 14:12 (NET) New English Translation

Versions

KNV   ಸೊದೋ ಮಿನಲ್ಲಿ ವಾಸವಾಗಿದ್ದ ಅಬ್ರಾಮನ ಸಹೋದರನ ಮಗನಾದ ಲೋಟನನ್ನೂ ಅವನ ಸಂಪತ್ತನ್ನೂ ತೆಗೆದುಕೊಂಡು ಹೋದರು.
ERVKN   ಅಬ್ರಾಮನ ಸಹೋದರನಾದ ಲೋಟನು ಸೊದೋಮಿನಲ್ಲಿ ವಾಸವಾಗಿದ್ದನು. ಶತ್ರುಗಳು ಅವನನ್ನು ಸೆರೆಹಿಡಿದು, ಅವನ ಸ್ವತ್ತುಗಳನ್ನೆಲ್ಲ ದೋಚಿಕೊಂಡು ಹೋದರು.