Bible Language

Genesis 14:4 (NET) New English Translation

Versions

KNV   ಅವರು ಹನ್ನೆರಡು ವರುಷ ಕೆದೊರ್ಲ ಗೋಮರನಿಗೆ ಸೇವೆಮಾಡಿ ಹದಿಮೂರನೆಯ ವರುಷ ದಲ್ಲಿ ತಿರಿಗಿ ಬಿದ್ದರು.
ERVKN   ರಾಜರುಗಳು ಕೆದೊರ್ಲಗೋಮರನ ಅಧೀನದಲ್ಲಿ ಹನ್ನೆರಡು ವರ್ಷವಿದ್ದರು. ಆದರೆ ಹದಿಮೂರನೆಯ ವರ್ಷದಲ್ಲಿ, ಅವರೆಲ್ಲರೂ ಅವನಿಗೆ ವಿರೋಧವಾಗಿ ದಂಗೆ ಎದ್ದರು.