Bible Language

Genesis 18:11 (NET) New English Translation

Versions

KNV   ಇದಲ್ಲದೆ ಅಬ್ರಹಾಮನೂ ಸಾರಳೂ ದಿನ ಗತಿಸಿದವರಾಗಿ ಮುದುಕರಾಗಿದ್ದರು; ಸಾರಳಿಗೆ ಹೆಂಗಸರಿಗೆ ಆಗುವ ಕ್ರಮವು ನಿಂತುಹೋಗಿತ್ತು.
ERVKN   ಅಬ್ರಹಾಮನೂ ಮತ್ತು ಸಾರಳೂ ತುಂಬ ವೃದ್ಧರಾಗಿದ್ದರು. ಸಾರಳಿಗೂ ಮಕ್ಕಳು ಹುಟ್ಟುವ ಕಾಲ ಆಗಿಹೋಗಿತ್ತು.