Bible Language

Genesis 18:14 (NET) New English Translation

Versions

KNV   ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು.
ERVKN   ಯೆಹೋವನಿಗೆ ಅಸಾಧ್ಯವಾದುದುಂಟೇ? ನಾನು ಮತ್ತೆ ವಸಂತಕಾಲದಲ್ಲಿ ಬರುವೆನು. ಆಗ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿದ್ದೇ ಇರುವನು” ಅಂದನು.