Bible Language

Genesis 18:16 (NET) New English Translation

Versions

KNV   ತರುವಾಯ ಮನುಷ್ಯರು ಎದ್ದು ಅಲ್ಲಿಂದ ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಸಾಗಕಳುಹಿಸುವದಕ್ಕೆ ಅವರ ಸಂಗಡ ಹೋದನು.
ERVKN   ಆಮೇಲೆ ಪುರುಷರು ಹೋಗಲು ಎದ್ದುನಿಂತರು. ಅವರು ಸೊದೋಮಿನ ಕಡೆಗೆ ಕಣ್ಣೆತ್ತಿ ನೋಡಿ ಕಡೆಗೆ ನಡೆಯಲಾರಂಭಿಸಿದರು. ಅವರನ್ನು ಕಳುಹಿಸಿಕೊಡಲು ಅಬ್ರಹಾಮನು ಅವರ ಸಂಗಡ ಸ್ವಲ್ಪದೂರ ಹೋದನು.