Bible Language

Genesis 18:33 (NET) New English Translation

Versions

KNV   ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.
ERVKN   ಯೆಹೋವನು ಅಬ್ರಹಾಮನೊಂದಿಗೆ ಮಾತಾಡುವುದನ್ನು ಮುಗಿಸಿದ ಮೇಲೆ ಅಲ್ಲಿಂದ ಹೊರಟುಹೋದನು. ಅಬ್ರಹಾಮನು ಸಹ ತನ್ನ ಮನೆಗೆ ಹಿಂತಿರುಗಿದನು.