Bible Language

Genesis 1:11 (NET) New English Translation

Versions

KNV   ತರುವಾಯ ದೇವರು--ಭೂಮಿಯು ಹುಲ್ಲನ್ನೂ ಬೀಜಕೊಡುವ ಪಲ್ಯವನ್ನೂ ತನ್ನೊಳಗೆ ಬೀಜವಿದ್ದು ತನ್ನ ಜಾತಿಯ ಪ್ರಕಾರ ಫಲಫಲಿಸುವ ಹಣ್ಣಿನ ಮರವನ್ನೂ ಭೂಮಿಯ ಮೇಲೆ ಮೊಳೆಯಿಸಲಿ ಎಂದು ಹೇಳಿದನು; ಅದು ಹಾಗೆಯೇ ಆಯಿತು.
ERVKN   ಬಳಿಕ ದೇವರು, “ಭೂಮಿಯು ಸಸ್ಯರಾಶಿಯನ್ನು ಬೆಳೆಸಲಿ; ಬೀಜಗಳನ್ನು ಫಲಿಸುವ ಸಸ್ಯಗಳು ಬೆಳೆಯಲಿ; ತನ್ನತನ್ನ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಹಣ್ಣಿನ ಮರಗಳು ಭೂಮಿಯ ಮೇಲೆ ಬೆಳೆಯಲಿ” ಅಂದನು. ಹಾಗೆಯೇ ಆಯಿತು.
IRVKN   ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು.