Bible Language

Genesis 1:25 (NET) New English Translation

Versions

KNV   ದೇವರು ಅದರ ಜಾತಿಗನುಸಾರವಾಗಿ ಭೂಮೃಗಗಳನ್ನೂ ಅವುಗಳ ಜಾತಿಗನುಸಾರವಾಗಿ ಪಶುಗಳನ್ನೂ ತನ್ನ ಜಾತಿಗನುಸಾರವಾಗಿ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದನ್ನೂ ಮಾಡಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
ERVKN   ಹೀಗೆ ದೇವರು ಪ್ರತಿಯೊಂದು ಬಗೆಯ ಕಾಡುಪ್ರಾಣಿಗಳನ್ನು, ಸಾಕುಪ್ರಾಣಿಗಳನ್ನು ಮತ್ತು ಹರಿದಾಡುವ ಎಲ್ಲಾ ಕ್ರಿಮಿಗಳನ್ನು ಸೃಷ್ಟಿಸಿದನು. ಆತನಿಗೆ ಇವು ಒಳ್ಳೆಯದಾಗಿ ಕಂಡವು.
IRVKN   ದೇವರು ಕಾಡುಮೃಗಗಳನ್ನೂ, ಪಶುಗಳನ್ನೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು. PEPS