Bible Language

Genesis 24:40 (NET) New English Translation

Versions

KNV   ಅವನು ನನಗೆ--ನಾನು ಯಾರ ಮುಂದೆ ನಡೆದುಕೊಳ್ಳುತ್ತೇನೋ ಕರ್ತನು ತನ್ನ ದೂತನನ್ನು ನಿನ್ನ ಸಂಗಡ ಕಳುಹಿಸಿ ನೀನು ನನ್ನ ಬಂಧುಗಳೊಳಗಿಂದಲೂ ನನ್ನ ತಂದೆಯ ಮನೆಯೊಳಗಿಂದಲೂ ನನ್ನ ಮಗನಿಗೋಸ್ಕರ ಹೆಂಡತಿಯನ್ನು ತಕ್ಕೊಳ್ಳುವ ಹಾಗೆ ನಿನ್ನ ಮಾರ್ಗವನ್ನು ಸಫಲಮಾಡುವನು;
ERVKN   ಆದರೆ ನನ್ನ ಒಡೆಯನು ನನಗೆ, ‘ನಾನು ಯೆಹೋವನ ಸೇವೆ ಮಾಡುತ್ತಿದ್ದೇನೆ. ಆದ್ದರಿಂದ ಯೆಹೋವನು ತನ್ನ ದೂತನನ್ನು ನಿನ್ನೊಂದಿಗೆ ಕಳುಹಿಸಿ ನಿನಗೆ ಸಹಾಯ ಮಾಡುವನು. ಅಲ್ಲಿರುವ ನನ್ನ ತಂದೆಯ ಕುಟುಂಬದವರಲ್ಲಿ ನೀನು ನನ್ನ ಮಗನಿಗಾಗಿ ಒಬ್ಬ ಕನ್ಯೆಯನ್ನು ಕಂಡುಕೊಳ್ಳುವೆ.
IRVKN   ಅವನು ನನಗೆ, “ನಾನು ಆರಾಧನೆ ಮಾಡುತ್ತಾ ಬಂದಿರುವ ನನ್ನ ದೇವರಾದ ಯೆಹೋವನು ತನ್ನ ದೂತನನ್ನು ನಿನ್ನೊಂದಿಗೆ ಕಳುಹಿಸಿ ನೀನು ನನ್ನ ತಂದೆಯ ಮನೆತನಕ್ಕೆ ಸೇರಿರುವ ಬಂಧುಗಳಲ್ಲಿ ನನ್ನ ಮಗನಿಗೆ ಹೆಣ್ಣು ತೆಗೆದುಕೊಳ್ಳುವಂತೆ ಅನುಕೂಲ ಮಾಡುವನು.