Bible Language

Genesis 28:15 (NET) New English Translation

Versions

KNV   ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು.
ERVKN   “ನಾನು ನಿನ್ನ ಸಂಗಡವಿದ್ದು ನೀನು ಹೋಗುವ ಪ್ರತಿಯೊಂದು ಸ್ಥಳದಲ್ಲಿಯೂ ನಿನ್ನನ್ನು ಕಾಪಾಡುವೆನು; ನಿನ್ನನ್ನು ಸ್ಥಳಕ್ಕೆ ಮತ್ತೆ ಕರೆದುಕೊಂಡು ಬರುವೆನು. ನಾನು ವಾಗ್ದಾನ ಮಾಡಿದ್ದನ್ನು ನೆರವೇರಿಸುವ ತನಕ ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಹೇಳಿದನು.