Bible Language

Genesis 28:9 (NET) New English Translation

Versions

KNV   ಅವನು ಇಷ್ಮಾಯೇಲನ ಬಳಿಗೆ ಹೋಗಿ ತನಗಿದ್ದ ಹೆಂಡತಿಯರಲ್ಲದೆ ಅಬ್ರಹಾಮನ ಮಗನಾದ ಇಷ್ಮಾ ಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿರುವ ಮಹಲತ್‌ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು.
ERVKN   ಏಸಾವನಿಗೆ ಈಗಾಗಲೇ ಇಬ್ಬರು ಹೆಂಡತಿಯರಿದ್ದರು. ಆದರೂ ಅವನು ಇಷ್ಮಾಯೇಲನ ಬಳಿಗೆ ಹೋಗಿ ಅವನ ಮಗಳಾದ ಮಹಲತ್ ಎಂಬಾಕೆಯನ್ನು ಮದುವೆ ಮಾಡಿಕೊಂಡನು. ಇಷ್ಮಾಯೇಲನು ಅಬ್ರಹಾಮನ ಮಗನು. ಮಹಲತಳು ನೆಬಾಯೋತನ ತಂಗಿ.
IRVKN   ಏಸಾವನು ಇಷ್ಮಾಯೇಲನ ಬಳಿಗೆ ಹೋಗಿ ಅಬ್ರಹಾಮನ ಮಗನೂ ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿರುವ ಮಹಲತಳನ್ನು ಮದುವೆ ಮಾಡಿಕೊಂಡನು. PS