Bible Language

Genesis 29:10 (NET) New English Translation

Versions

KNV   ಯಾಕೋಬನು ತನ್ನ ತಾಯಿಯ ಸಹೋದರನಾದ ಲಾಬಾನನ ಮಗಳಾದ ರಾಹೇಲಳನ್ನೂ ಅವನ ಕುರಿಗಳನ್ನೂ ನೋಡಿದಾಗ ಯಾಕೋಬನು ಹತ್ತಿರ ಬಂದು ಬಾವಿಯ ಮೇಲಿದ್ದ ಕಲ್ಲನ್ನು ಹೊರಳಿಸಿ ತನ್ನ ತಾಯಿಯ ಸಹೋದರನಾದ ಲಾಬಾನನ ಕುರಿಗಳಿಗೆ ನೀರನ್ನು ಕುಡಿಸಿದನು.
ERVKN   ರಾಹೇಲಳು ಲಾಬಾನನ ಮಗಳು. ಲಾಬಾನನು ಯಾಕೋಬನ ತಾಯಿಯಾದ ರೆಬೆಕ್ಕಳ ಅಣ್ಣ. ಯಾಕೋಬನು ರಾಹೇಲಳನ್ನು ನೋಡಿದಾಗ ಬಾವಿಯ ಮೇಲಿದ್ದ ಕಲ್ಲನ್ನು ತೆಗೆದುಹಾಕಿ ತನ್ನ ತಾಯಿಯ ಅಣ್ಣನಾದ ಲಾಬಾನನ ಕುರಿಗಳಿಗೆ ನೀರು ಕೊಟ್ಟನು.