Bible Language

Genesis 32:11 (NET) New English Translation

Versions

KNV   ಈಗ ನನ್ನ ಸಹೋದರನಾದ ಏಸಾವನ ಕೈಯಿಂದ ನನ್ನನ್ನು ತಪ್ಪಿಸು. ಅವನು ಬಂದು ನನ್ನನ್ನು ಮಕ್ಕಳ ಸಂಗಡ ತಾಯಿಯನ್ನು ಕೊಲ್ಲುವನೇನೋ ಎಂದು ನಾನು ಅವನಿಗೆ ಭಯಪಡುತ್ತೇನೆ.
ERVKN   ಇಂತಿರಲು, ದಯವಿಟ್ಟು ನನ್ನ ಅಣ್ಣನಿಂದ ನನ್ನನ್ನು ಕಾಪಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತಿರುವೆ. ಏಸಾವನಿಂದ ನನ್ನನ್ನು ಕಾಪಾಡು. ಅವನು ಬಂದು ನಮ್ಮೆಲ್ಲರನ್ನೂ ತಾಯಂದಿರನ್ನೂ ಮಕ್ಕಳನ್ನೂ ಕೊಲ್ಲುವನೆಂಬ ಭಯ ನನಗಿದೆ.