Bible Language

Genesis 34:14 (NET) New English Translation

Versions

KNV   ಯಾಕೋಬನ ಮಕ್ಕಳು ಅವರಿಗೆ--ನಾವು ಕಾರ್ಯವನ್ನು ಮಾಡಲಾರೆವು, ಸುನ್ನತಿಯಿಲ್ಲದ ಮನುಷ್ಯನಿಗೆ ನಮ್ಮ ತಂಗಿಯನ್ನು ಕೊಡಲಾರೆವು, ಅದು ನಮಗೆ ಅವಮಾನ.
ERVKN   ಆದ್ದರಿಂದ ಆಕೆಯ ಅಣ್ಣಂದಿರು ಅವನಿಗೆ, “ನೀನು ನಮ್ಮ ತಂಗಿಯನ್ನು ಮದುವೆಯಾಗಲು ನಾವು ಅವಕಾಶ ಕೊಡುವಂತಿಲ್ಲ; ಯಾಕೆಂದರೆ ನಿನಗಿನ್ನೂ ಸುನ್ನತಿಯಾಗಿಲ್ಲ. ನಮ್ಮ ತಂಗಿಯು ನಿನ್ನನ್ನು ಮದುವೆಯಾಗುವುದು ತಪ್ಪಾಗುತ್ತದೆ.
IRVKN   ಯಾಕೋಬನ ಮಕ್ಕಳು ಅವರಿಗೆ, “ನಾವು ಕಾರ್ಯವನ್ನು ಮಾಡಲಾರೆವು. ಸುನ್ನತಿಯಿಲ್ಲದವನಿಗೆ ನಮ್ಮ ತಂಗಿಯನ್ನು ಕೊಡುವುದಕ್ಕಾಗುವುದಿಲ್ಲ, ಹಾಗೆ ಕೊಡುವುದು ನಮಗೆ ಅವಮಾನ.