Bible Language

Genesis 34:15 (NET) New English Translation

Versions

KNV   ಆದರೆ ನೀವು ನಮ್ಮ ಹಾಗಿದ್ದು ನಿಮ್ಮಲ್ಲಿರುವ ಗಂಡಸರೆಲ್ಲಾ ಸುನ್ನತಿಮಾಡಿಸಿಕೊಂಡರೆ ಮಾತ್ರ ನಾವು ಒಪ್ಪುವೆವು.
ERVKN   ಆದರೆ ನೀನು ಮತ್ತು ನಿಮ್ಮ ಪಟ್ಟಣದಲ್ಲಿರುವ ಪ್ರತಿಯೊಬ್ಬ ಗಂಡಸು ನಮ್ಮಂತೆ ಸುನ್ನತಿ ಮಾಡಿಸಿಕೊಂಡರೆ ನೀನು ಆಕೆಯನ್ನು ಮದುವೆಯಾಗಬಹುದು.
IRVKN   ನಿಮ್ಮಲ್ಲಿನ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡು ನಮ್ಮ ಹಾಗೆ ಆಗಬೇಕು. ಹೀಗಾಗುವ ಪಕ್ಷದಲ್ಲಿ ಮಾತ್ರ ನಾವು ನಿಮ್ಮ ಮಾತಿಗೆ ಒಪ್ಪುವೆವು.